ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ


        ಮಾಹಿತಿಗಾಗಿ ಇವುಗಳ ಮೇಲೆ ದಯವಿಟ್ಟು ಕ್ಲಿಕ್   ಮಾಡಿ

ಹೆಚ್ಚಿನ ಮಾದರಿ ಪ್ರಶ್ನೆಪತ್ರಿಕೆಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕಂಪ್ಯೂಟರ್ ಸಾಕ್ಷರತೆ ಬಗ್ಗೆ ಮಾಹಿತಿ 
ಗಣಕ ಯಂತ್ರ ಸಿಲಬಸ್ ಆದೇಶ>>
ಗಣಕ ಯಂತ್ರ ಪರೀಕ್ಷೆ ಪಾಸು ಮಾಡದೆ ಪರಿವೀಕ್ಷಣಾ ಅವದಿ ಘೋಷಣೆ ಮಾಡದಂತೆ ಆದೇಶ>>
ಗಣಕ ಯಂತ್ರ ಪರೀಕ್ಷೆ ನಡೆಸುವ ಸಂಸ್ಥೆಯ ಆದೇಶ
ಗಣಕ ಯಂತ್ರ ತಿಳುವಳಿಕೆ ಸಾಹಿತ್ಯ(ಕನ್ನಡ)>>
ಗಣಕಯಂತ್ರ ತಿಳುವಳಿಕೆ ಸಾಹಿತ್ಯ (ಆಂಗ್ಲ ಭಾಷೆ) PPT
COMPUTER LITTERER(KANNADA) 
Computer Fundamentals
MS Word
MS Excel 

CLT ಆನ್ಲೈನ್ ಪರೀಕ್ಷೆಯ ನೋಂದಣಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಯಲ್ಲಿ ದಿ.31-12-2022ರೊಳಗೆ ಉತ್ತೀರ್ಣರಾಗುವ ಬಗ್ಗೆ

 ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ನೈಜ್ಯತೆ ಪರಿಶೀಲನೆ ಮಾಡಿ ಸೇವಾ ಪುಸ್ತಕದಲ್ಲಿ ದಾಖಲಿಸಲು ಮತ್ತು ಪ್ರೋತ್ಸಾಹ ಧನ ನೀಡಲು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯಲ್ಲಿ ಸಮಿತಿ ರಚಿಸುವ ಬಗ್ಗೆ

 ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಬಗ್ಗೆ
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ಸಂಪೂರ್ಣ ಮಾಹಿತಿ
ದಿನಾಂಕ 22-03-2022 ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಬಗ್ಗೆ

 ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ಬಗ್ಗೆ ಒಂದಿಷ್ಟು ಮಾಹಿತಿ

.ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ರೂ.5,000/- ಪ್ರೋತ್ಸಾಹ ಧನ ನೀಡಬೇಕೆಂಬ ನಿಯಮವನ್ನು ರದ್ದು ಗೊಳಿಸಲಾಗಿದೆ ಆದೇಶದ ದಿನಾಂಕ 17-04-2021
KCSR ನಿಯಮಗಳನ್ವಯ ಕಡ್ಡಾಯವಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸು ಮಾಡುವ ಬಗ್ಗೆ

GoK_Order_7_March_2012_Computer_Literacy_Test.pdf

GO-CLT-Extention_of_period_and_Passing_marks.

Govt Order-Extention period

CLT syllabus

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರೋತ್ಸಾಹ ಧನ ನೀಡುವ ಬಗ್ಗೆ

 ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ಮಾಹಿತಿ ಮತ್ತು ವಿನಾಯಿತಿ ಪ್ರಕರಣಗಳು

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳನ್ನು ಸರ್ಕಾರ ಅಧಿಕಾರಿಗಳು ಮತ್ತು ನೌಕರರುಗಳಿಗೆ ನಡೆಸುವ ಬಗ್ಗೆ

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಯಲ್ಲಿ ಉತ್ತೀರ್ಣರಾಗಲು ದಿನಾಂಕವನ್ನು 31-12-2022ರವರೆಗೆ ವಿಸ್ತರಿಸಿರುವ ಬಗ್ಗೆ

 ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಗಳನ್ನು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ನಡೆಸುವ ಕುರಿತು


*ಸರ್ಕಾರಿ ನೌಕರರಿಗೆ ಕಡ್ಡಾಯ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ*

> ಶಿಕ್ಷಣ ಇಲಾಖೆಯ ಪ್ರಾಥಮಿಕ ಶಾಲಾ ಶಿಕ್ಷಕರು, ಡಿ ಗ್ರೂಪ್ ನೌಕರರು ಮತ್ತು ಚಾಲಕರನ್ನು ಹೊರತು ಪಡಿಸಿ ಎಲ್ಲಾ ಶಿಕ್ಷಕರು ಮತ್ತು ನೌಕರರು ಮಾರ್ಚ್ 2017 ಒಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತಿರ್ಣರಾಗಬೇಕು.

> ಇಲ್ಲದಿದ್ದಲ್ಲಿ ವಾರ್ಷಿಕ ವೇತನ ಬಡ್ತಿಯನ್ನು ನೀಡುವಂತಿಲ್ಲ. ಸರ್ಕಾರ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು *ಕಿಯೋನಿಕ್ಸ್* ಸಂಸ್ಥೆಗೆ ನೀಡಿದೆ.
*ಪರೀಕ್ಷೆ ಹೇಗೆ*
 www.clt.karnataka.gov.in

ಮೇಲಿನ ವೆಬ್ ವಿಳಾಸಕ್ಕೆ ಲಾಗಿನ್ ಆಗಬೇಕು.
1.ವೆಬ್ ಪೇಜ್ ತೆರೆದ ನಂತರ *ನೋಂದಣಿ* ಎಂಬುದರ ಮೇಲೆ ಕ್ಲಿಕ್ ಮಾಡಬೇಕು.
2.ನಿಮ್ಮ ಕೆ.ಜಿ.ಐ.ಡಿ ಸಂಖ್ಯೆ ಮತ್ತು ಜನ್ಮದಿನಾಂಕ ಎಂಟ್ರಿ ಮಾಡಿ ಸಬ್ಮಿಟ್ ಕೊಡಿ
3.ನಿಮ್ಮ ಹೆಚ್.ಆರ್.ಎಂ.ಎಸ್ ಮಾಹಿತಿಯ ಪುಟ ತೆರೆದುಕೊಳ್ಳುತ್ತದೆ. ಅದರಲ್ಲಿ ಡಿ.ಡಿ.ಒ ಮೊಬೈಲ್ ನಂಬರ್ ತಗೆದು ನಿಮ್ಮ ಮೊಬೈಲ್ ನಂಬರ್ ಹಾಗೂ ಇಮೇಲ್ ವಿಳಾಸ ಸೇರಿಸಿ.
4.ನಿಮ್ಮ ಭಾವಚಿತ್ರ (50kb) ಮತ್ತು ಸಹಿ (20kb) ಅಪ್ಲೋಡ್ ಮಾಡಿ, ನಿಮ್ಮ ಎಲ್ಲಾ ಮಾಹಿತಿಯನ್ನು ಸೇರಿಸಿ ಸಬ್ಮಿಟ್ ಕೊಡಿ.
5.ನಿಮ್ಮ ಮೈಲ್ ಗೆ ಯುಸರ್ ಐ.ಡಿ ಮತ್ತು ಪಾಸ್ವರ್ಡ ಬರುತ್ತದೆ.
6. ಅದನ್ನು ಬಳಸಿ ನಿಮ್ಮ ಪರೀಕ್ಷೆಯ ಪ್ರವೇಶ ಪತ್ರ ಪಡೆದು ಕೊಳ್ಳಿ.
6.ಪ್ರತಿ ಶನಿವಾರ ನಿಗದಿಪಡಿಸಿದ ಪರೀಕ್ಷಾ ಕೇಂದ್ರದಲ್ಲಿ 80 ಅಂಕದ 90 ನಿಮಿಷದ ಪರೀಕ್ಷೆ ನಡೆಯುತ್ತದೆ. ಒಟ್ಟು ನಾಲ್ಕು ಬ್ಯಾಚ್ ಇರುತ್ತದೆ.
7.ಪರೀಕ್ಷೆಗೆ ಒ.ಒ.ಡಿ ಸೌಲಭ್ಯ ಇದೆ.
8.ಮೊದಲ ಬಾರಿಗೆ ಪರೀಕ್ಷಾ ಶುಲ್ಕ ಇಲ್ಲ. ನಂತರದ ಪ್ರತಿಯೊಂದು ಪರೀಕ್ಷೆಗೆ 300ರೂ ಶುಲ್ಕ ಇದೆ.
9.ಅರ್ಜಿಯನ್ನು ಹಾಕುವ ಮೊದಲು ಪ್ರತ್ಯೇಕ ಹಾಳೆಯಲ್ಲಿ ನಿಮ್ಮ ಭಾವಚಿತ್ರ ಹಾಗೂ ಸಹಿಯನ್ನು ಮಾಡಿ ಮೇಲೆ ತಿಳಿಸಿದಂತೆ ನಿಗದಿತ ಕೆ.ಬಿ ಒಳಗೆ ಸ್ಕ್ಯಾನ್ ಮಾಡಿ ಜಿ.ಪಿ.ಜಿ ಪೈಲ್ ಅಲ್ಲಿ ಸೆವ್ ಮಾಡಿಕೊಳ್ಳಿ.

*ಪರೀಕ್ಷೆ ಪಠ್ಯಕ್ರಮ*

> 1.ಎಂ.ಎಸ್.ವರ್ಡ್
> 2.ಎಂ.ಎಸ್.ಎಕ್ಸೆಲ್
> 3.ಎಂ.ಎಸ್.ಪವರ್ ಪಾಯಿಂಟ್
> 4.ನುಡಿ
> 5.ಇಮೇಲ್
> 6.ಕಂಪ್ಯೂಟರ್ ಸಾಮಾನ್ಯ ಜ್ಞಾನ.